- ಜೊಹ್ರಾನ್ ಮಮ್ಹಾನಿ ಅಧಿಕಾರ ಸ್ವೀಕಾರ: ನ್ಯೂಯಾರ್ಕ್ ಮೇಯರ್ ಆಗಿ ಕುರಾನ್ ಮೇಲೆ ಕೈಯಿಟ್ಟು ಪ್ರಮಾಣವಚನ
- ಭಾರತ ಸಂಜಾತ ಜೊಹ್ರಾನ್ ಮಮ್ಹಾನಿ ಅವರು ಹೊಸ ವರ್ಷದ ಮೊದಲ ದಿನದಂದು ನ್ಯೂಯಾರ್ಕ್‌ನ 112ನೇ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದರು.
- 34 ವರ್ಷದ ಅವರು ಅಮೆರಿಕದ ಅತಿ ದೊಡ್ಡ ನಗರದ ‘ಪ್ರಥಮ ಪ್ರಜೆ’ಯಾಗಿ ಅಧಿಕಾರ ವಹಿಸಿಕೊಂಡ ಮೊದಲ ಮುಸ್ಲಿಂ ಹಾಗೂ ದಕ್ಷಿಣ ಏಷ್ಯಾದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾಲುದಾರರು.
Subscribe
Login
0 Comments
Oldest