
ಸಂದರ್ಭ: ವಿಶ್ವದ ಆಗ್ರ ಶ್ರೇಯಾಂಕದ ಟೆನಿಸ್ ಆಟಗಾರ್ತಿ ಆರಿನಾ ಸಬಲೆಂಕಾ ಅವರು ನೇರ ಸೆಟ್ಗಳಲ್ಲಿ ಉಕ್ರೇನ್ನ ಮಾರ್ತಾ ಕೊಪ್ಪಿಯುಕ್ ಅವರನ್ನು ಮಣಿಸಿ ಸತತ ಎರಡನೇ ಬಾರಿಗೆ ಬ್ರಿಸ್ಟೇನ್ ಇಂಟರ್ನ್ಯಾಷನಲ್ ಪ್ರಶಸ್ತಿ ಗೆದ್ದುಕೊಂಡರು.
• ಕ್ಲೀನ್ಸ್ಲ್ಯಾಂಡ್ ಟೆನಿಸ್ ಸೆಂಟರ್ ಹಂಪಾನುವಾರ ನಡೆದ ಫೈನಲ್ನಲ್ಲಿ аая 6-4, 6-3 ರಿಂದ ಗೆದ್ದರು. ಅದರೊಂದಿಗೆ, ಇದೇ 18ರಂದು ಆರಂಭವಾಗಲಿರುವ ವರ್ಷದ ಮೊದಲ ಗ್ರಾನ್ಸ್ಲಾಮ್ ಟೂರ್ನಿ ‘ಆಸ್ಟ್ರೇಲಿಯಾ ಓಪನ್’ಗೆ ಭರ್ಜರಿ ಯಾಗಿಯೇ ಸಿದ್ಧತೆ ಆರಂಭಿಸಿದರು.
• ವಿಶ್ವ ಕ್ರಮಾಂಕದಲ್ಲಿ 13ನೇ ಸ್ಥಾನದ ಲ್ಲಿರುವ ರಷ್ಯಾದ ಆಟಗಾರ ಡೇನಿಯಲ್ ಮೆಡ್ಡೆಡೇವ್ ಅವರು ಪುರುಷರ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡರು. 96 ನಿಮಿಷ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ 6-2, 7-6 (7-1) 505 ಅಮೆರಿಕದ ಬ್ರಾಂಡನ್ ನಕಾಶಿಮಾ ಅವರನ್ನು ಮಣಿಸಿದರು.
• ಅಗ್ರ 10ರಲ್ಲಿ ಬುಬ್ಲಿಕ್: ಕಜಕಸ್ತಾನದ ಅಲೆಕ್ಸಾಂಡರ್ ಬುಬ್ಲಿಕ್ ಅವರು ಭಾನುವಾರ ನಡೆದ ಹಾಂಗ್ಕಾಂಗ್ ಓಪನ್ ಟೆನಿಸ್ ಟೂರ್ನಿಯ ಫೈನಲ್ನಲ್ಲಿ 7-6 (7-2),6-3505 ಸೆಟ್ಗಳಲ್ಲಿ ಇಟಲಿಯ ಲೊರೆಂಜೊ ಮುಸೆಟ್ಟಿ ವಿರುದ್ಧ ಗೆದ್ದರು. ಈ ಟ್ರೋಫಿಯೊಂದಿಗೆ ಅವರು ಮೊದಲ ಬಾರಿಗೆ ವಿಶ್ವ ಯಾಂಕಿಂಗ್ನ ಆಗ್ರ 10ರಲ್ಲಿ ಸ್ಥಾನ ಪಡೆದರು.