Fri. Feb 6th, 2026

ಸಂದರ್ಭ: ವಿಶ್ವ ಆರೋಗ್ಯ ಸಂಸ್ಥೆಯಿಂದ(ಡಬ್ಲ್ಯುಎಚ್ಒ) ಹೊರಬರುವ ಪ್ರಕ್ರಿಯೆಯನ್ನು ಅಮೆರಿಕ ಪೂರ್ಣಗೊಳಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರ.

  • ಡೊನಾಲ್ಡ್‌ ಟ್ರಂಪ್‌ ಅವರು ಕಳೆದ ವರ್ಷ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡವೇಳೆ, ‘ಅಮೆರಿಕವು ವಿಶ್ವ ಆರೋಗ್ಯಸಂಸ್ಥೆಯೊಂದಿಗೆ ಹೊಂದಿರುವ 78 ವರ್ಷಗಳ ನಂಟನ್ನು ಕೊನೆಗೊಳಿಸಲಿದೆ’ ಎಂದು ಘೋಷಿಸಿದ್ದರು. ಅದು, ಈಗ ಕಾರ್ಯಗತಗೊಂಡಂತಾಗಿದೆ.
  • ಸಂಸ್ಥೆಗೆ ಅಮೆರಿಕ ತನ್ನ ಪಾಲಿನ ವಂತಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಈ ಮೊತ್ತ 13 ಕೋಟಿ ಡಾಲರ್‌ ಗೂ (ಅಂದಾಜು ₹1,200 ಕೋಟಿ) ಹೆಚ್ಚು ಎಂದುಡಬ್ಲ್ಯುಎಚ್‌ಒಹೇಳಿದೆ.
  • ‘ಈ ಬೆಳವಣಿಗೆ ಹಲವು ಸಮಸ್ಯೆಗಳಿಗೆ ಕಾರಣವಾಗಲಿದೆ.ವಿವಿಧ ದೇಶಗಳಲ್ಲಿ ಕಂಡುಬರುವ ಸೋಂಕು/ರೋಗಗಳ ಕುರಿತು ಅಧ್ಯಯನ ಕೈಗೊಳ್ಳಲು, ಔಷಧಿ/ಲಸಿಕೆ ಅಭಿವೃದ್ಧಿಪಡಿಸುವುದಕ್ಕೆ ಅಮೆರಿಕದ ವಿಜ್ಞಾನಿಗಳಿಗೆ ಹಾಗೂ ಔಷಧ ಕಂಪನಿಗಳಿಗೆ ಕಷ್ಟವಾಗಲಿದೆ’ ಎಂದುಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಸಾರ್ಜನಿಕ ಆರೋಗ್ಯಕಾನೂನು ತಜ್ಞ ಲಾರೆನ್ಸ್ ಗಾಸ್ಪಿನ್ ಹೇಳಿದ್ದಾರೆ.
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments